ವಿಳಾಸ:
ಷ.ಬ್ರ.ಸ್ವ ಶ್ರೀ ಮೃತ್ಯು೦ಜಯ ಸ್ವಾಮಿಗಳವರು, ಶ್ರೀ ಪಟ್ಟದ ಮಠ, ಸರಗೂರು, ಸಾಲಿಗ್ರಾಮ ಹೋಬಳಿ, ಹರದನಹಳ್ಳಿ ಅಂಚೆ, ಕೆ.ಆರ್. ನಗರ ತಾಲ್ಲೂಕು, ಮೈಸೂರು ಜಿಲ್ಲೆ. ಮೊ. 9980317191
ಮಠದ ವಿವರ:
ಸರಗೂರು ತಾಲ್ಲೂಕು ಕೇಂದ್ರದಿಂದ ಪಶ್ಚಿಮಕ್ಕೆ 35 ಕಿ.ಮೀ. ದೂರದಲ್ಲಿರುವ ಈ ಪುಟ್ಟ ಹಳ್ಳಿಯು ಧಾರ್ಮಿಕವಾಗಿ ಪ್ರಮುಖ ಸ್ಥಾನ ಪಡೆದಿದೆ. ಇಲ್ಲಿ ಶ್ರೀ ರಂಭಾಪುರಿಪೀಠದ ಶಾಖಾಮಠವಾದ ಶ್ರೀ ಪಟ್ಟದಮಠವಿದೆ.
ಪರಂಪರೆ:
- ಷ.ಬ್ರ.ಸ್ವ ಶ್ರೀ ಮೃತ್ಯು೦ಜಯ ಸ್ವಾಮಿಗಳವರು (ಪ್ರಸ್ತುತ)
ಧಾರ್ಮಿಕ ಕಾರ್ಯಗಳು:
ಅಮಾವಾಸ್ಯೆ, ಹುಣ್ಣಿಮೆ, ಕಾರ್ತಿಕ ಮತ್ತು ಶ್ರಾವಣ ಮಾಸಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಿ, ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗುತ್ತದೆ.
ಸಾಮಾಜಿಕ ಕಾರ್ಯಗಳು: